ಹುಬ್ಬಳ್ಳಿ ಗಲಭೆ ಪ್ರಕರಣ: AIMIM ಜಿಲ್ಲಾಧ್ಯಕ್ಷ ಬಂಧನ

Prasthutha|

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಸದಸ್ಯ ಹಾಗೂ ಎಐಎಂಐಎಂ ಜಿಲ್ಲಾಧ್ಯಕ್ಷ ನಜೀರ್ ಅಹಮ್ಮದ್ ಹೊನ್ಯಾಳ್ ಶನಿವಾರ ಪೊಲೀಸರು ಬಂಧಿಸಿದ್ದಾರೆ.

- Advertisement -

ಆರೋಪಿ ಅಭಿಷೇಕ್ ಹಿರೇಮಠ ಪ್ರಚೋದನಕಾರಿ ವಾಟ್ಸಾಪ್​ ಸ್ಟೇಟಸ್ ​ಕಾರಣ ಎಪ್ರಿಲ್ 16ರಂದು ರಾತ್ರಿ  ಹಳೇ ಹುಬ್ಬಳ್ಳಿಯಲ್ಲಿ ಹಿಂಸಾಚಾರ ನಡೆದಿತ್ತು. ಈ ವೇಳೆ ನಗರದಲ್ಲಿ ಕಲ್ಲು ತೂರಾಟ ನಡೆದಿದ್ದು,  ಪ್ರಕರಣಕ್ಕೆ ಸಂಬಂಧಿಸಿ 100ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ.



Join Whatsapp