Home ಕರಾವಳಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

ಬೆಳ್ತಂಗಡಿ: ರಾಜ್ಯ ವಿಧಾನಸಭಾ ಚುನಾವಣೆಗೆ ಬೆಳಿಗ್ಗೆ ಮತದಾನ ಆರಂಭವಾಗಿದ್ದು, ದ.ಕ. ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರದಲ್ಲಿ ಬೆಳಗ್ಗೆ 7ಗಂಟೆಗೆ ಮತದಾನ ಆರಂಭಗೊಂಡಿದೆ. ಮತದಾನ ಆರಂಭವಾಗುತ್ತಿದ್ದಂತೆಯೇ ಮತದಾರರು ಉತ್ಸಾಹದಿಂದ ಮತದಾನ ಮಾಡಲು ಆಗಮಿಸುತ್ತಿದ್ದಾರೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಕುಟುಂಬದೊಂದಿಗೆ ಬಂದು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

Join Whatsapp
Exit mobile version