ಅಖಾರ ಪರಿಷತ್ ಅಧ್ಯಕ್ಷ ನರೇಂದ್ರ ಗಿರಿ ಅನುಮಾನಾಸ್ಪದ ಸಾವು: ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಅರ್ಜಿ

Prasthutha|

ಅಲಹಾಬಾದ್: ಅಖಿಲ ಭಾರತೀಯ ಅಖಾರ ಪರಿಷತ್ ಅಧ್ಯಕ್ಷ ನರೇಂದ್ರ ಗಿರಿ ಅನುಮಾನಾಸ್ಪದ ಸಾವಿನ ಬಗ್ಗೆ ಸಿಬಿಐ ತನಿಖೆ ಕೋರಿ ಅಲಹಾಬಾದ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

- Advertisement -


ಪ್ರಯಾಗರಾಜ್ ಆಶ್ರಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನರೇಂದ್ರ ಗಿರಿ ಮೃತದೇಹ ಪತ್ತೆಯಾಗಿತ್ತು, ಇದೊಂದು ವ್ಯವಸ್ಥಿತ ಕೊಲೆಯೆಂದು ಅವರ ಶಿಷ್ಯಂದಿರು ಆರೋಪಿಸಿದ್ದರು. ಮಾತ್ರವಲ್ಲ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದರು.



Join Whatsapp