Home ಟಾಪ್ ಸುದ್ದಿಗಳು ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ

ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ

ವಾರಾಣಸಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಅನುಮತಿ ನೀಡಿದೆ.


ವಾರಾಣಸಿಯ ಜ್ಞಾನವಾಪಿ ಮಸೀದಿಯಲ್ಲಿ ಎಎಸ್ ಐ ಸಮೀಕ್ಷೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಇಂದು ತೀರ್ಪು ನೀಡಿದೆ.


ಅಲಹಾಬಾದ್ ಹೈಕೋರ್ಟ್ ಜುಲೈ 27 ರಂದು ಎರಡೂ ಕಡೆಯ ವಿಚಾರಣೆಯ ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ತೀರ್ಪು ಹೊರಬಂದಿದ್ದು, ವೈಜ್ಞಾನಿಕ ಸಮೀಕ್ಷೆಗೆ ಕೋರ್ಟ್ ಸಮ್ಮತಿ ನೀಡಿದೆ.

Join Whatsapp
Exit mobile version