ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ SDPI ಅಭ್ಯರ್ಥಿ ಅಲ್ಫೊನ್ಸ್ ಫ್ರಾಂಕೋ ರವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

Prasthutha|

ಮಂಗಳೂರು: ಮಂಗಳೂರಿಗೆ ಆಗಮಿಸಿದ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ SDPI ಅಭ್ಯರ್ಥಿ ಅಲ್ಫೊನ್ಸ್ ಫ್ರಾಂಕೋ ರವರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ದೊರೆತಿದೆ.

- Advertisement -

ವಿಮಾನ ಇಳಿದು ಹೊರಗೆ ಬರುತ್ತಿದ್ದಂತೆ ಅವರನ್ನು ಸುತ್ತುವರಿದ ಪಕ್ಷದ ನಾಯಕರು, ಕಾರ್ಯಕರ್ತರು ಹೂವಿನ ಹಾರಗಳನ್ನು ಹಾಕಿ ಸ್ವಾಗತಿಸಿದರು.

ಕಾರ್ಯಕರ್ತರು, ಹಿತೈಷಿಗಳು ಅಲ್ಫೊನ್ಸ್ ಫ್ರಾಂಕೋ ಆಗಮನವನ್ನು ವಿಮಾನ ನಿಲ್ದಾಣದ ಹೊರಗಡೆ ಕಾಯುತ್ತಿದ್ದರು.

Join Whatsapp