Home ಟಾಪ್ ಸುದ್ದಿಗಳು ಆಂಬುಲೆನ್ಸ್- ಆಟೋ ಮುಖಾಮುಖಿ ಡಿಕ್ಕಿ; ನಾಲ್ವರಿಗೆ ಗಾಯ

ಆಂಬುಲೆನ್ಸ್- ಆಟೋ ಮುಖಾಮುಖಿ ಡಿಕ್ಕಿ; ನಾಲ್ವರಿಗೆ ಗಾಯ

ಮೂಡಿಗೆರೆ: ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲಿದ್ದ ನಾಲ್ವರು ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ನಡೆದಿದೆ.

ಬಣಕಲ್ ಪಟ್ಟಣದ ಆಟೋ ವಾಗಿದ್ದು ಆಟೋದಲಿದ್ದ ಪ್ರಯಾಣಿಕರು ಧರ್ಮಸ್ಥಳ ಕ್ಕೆ ಹೋಗಿ ದರ್ಶನ ಮುಗಿಸಿ ಬರುವಾಗ ಅಪಘಾತ ನಡೆದಿದೆ. ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡು ವಾಹನಗಳು ಜಖಂ ಗೊಂಡಿದೆ. ಗಾಯಾಳುಗಳನ್ನು ಕಕ್ಕಿಂಜೆ ಆಸ್ಪತ್ರೆಗೆ ರವಾನಿಸಲಾಗಿದೆ.

Join Whatsapp
Exit mobile version