ಎರಡನೇ ಬಾರಿಗೆ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಅಮಿತ್ ಶಾ

Prasthutha|

ನವದೆಹಲಿ: ಬಿಜೆಪಿ ನಾಯಕ ಅಮಿತ್ ಶಾ ಅವರು ಇಂದು (ಮಂಗಳವಾರ) ಎರಡನೇ ಬಾರಿಗೆ ಕೇಂದ್ರ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ದೆಹಲಿಯಲ್ಲಿರುವ ರಾಷ್ಟ್ರೀಯ ಪೊಲೀಸ್ ಸ್ಮಾರಕಕ್ಕೆ ಭೇಟಿ ನೀಡಿದ್ದ ಅವರು, ದೇಶದ ಸೇವೆಗಾಗಿ ಹುತಾತ್ಮರಾಗಿದ್ದ ಪೊಲೀಸರಿಗೆ ಗೌರವ ಸಲ್ಲಿಸಿದರು.

- Advertisement -


ಮೋದಿ ಅವರ ಅತ್ಯಂತ ಆತ್ಮೀಯರಾಗಿರುವ 59 ವರ್ಷದ ಅಮಿತ್ ಶಾ, ಸತತ ಎರಡನೇ ಬಾರಿಗೆ ಕೇಂದ್ರದಲ್ಲಿ ಸಚಿವರಾಗಿದ್ದಾರೆ.


2019ರಿಂದಲೂ ಗೃಹ ಖಾತೆ ನಿಭಾಯಿಸಿದ್ದಾರೆ. 2014ರಿಂದ 2020ರ ವರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

Join Whatsapp