ಚಿತ್ರೀಕರಣದ ವೇಳೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್’ಗೆ ಗಂಭೀರ ಗಾಯ

Prasthutha|

ಮುಂಬೈ: ಚಿತ್ರೀಕರಣದ ವೇಳೆ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -


ಪ್ರಾಜೆಕ್ಟ್ ಕೆ’ ಚಿತ್ರದ ಶೂಟಿಂಗ್ ವೇಳೆ ಬಿದ್ದು ಅಮಿತಾಭ್ ಬಚ್ಚನ್ ಪಕ್ಕೆಲುಬಿಗೆ ಗಂಭೀರ ಗಾಯವಾಗಿದೆ.


ಚಿತ್ರೀಕರಣವು ಹೈದರಾಬಾದ್ ಬಳಿ ನಡೆಯುತ್ತಿತ್ತು, ಸದ್ಯ ಮುಂಬೈನ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಎರಡು ಬಾರಿ ಕೋವಿಡ್ ಗೆದ್ದಿದ್ದರು. ದೇಹದ ಕೆಲವೊಂದು ಅಂಗಾಂಗಗಳು ವೈಫಲ್ಯವಾಗಿದ್ದವು.

Join Whatsapp