- Advertisement -
ಗಾಂಧಿನಗರ: 2024ರಲ್ಲೂ ಪ್ರಧಾನಿಯಾಗಿ ನರೇಂದ್ರ ಮೋದಿ ಆಯ್ಕೆಯಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣಾ ಫಲಿತಾಂಶವು
ಗುಜರಾತ್ ಮಾತ್ರವಲ್ಲದೆ ಇಡೀ ದೇಶಕ್ಕೆ ಈ ಚುನಾವಣೆಯು ಮುಖ್ಯವೆನಿಸಿತ್ತು. ಏಕೆಂದರೆ 2024ರ ಲೋಕಸಬಾ ಚುನಾವಣೆಯಲ್ಲಿ ಮೋದಿ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಲು ಇಡೀ ದೇಶವೇ ಸಜ್ಜಾಗಿದೆ ಎಂದು ಹೇಳಿದರು.