Home ಟಾಪ್ ಸುದ್ದಿಗಳು ಎಎಂಎಂಕೆ ಮುಖಂಡ ಟಿ.ಟಿ.ವಿ.ದಿನಕರನ್ ಆಸ್ಪತ್ರೆಗೆ ದಾಖಲು

ಎಎಂಎಂಕೆ ಮುಖಂಡ ಟಿ.ಟಿ.ವಿ.ದಿನಕರನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಅಮ್ಮಾ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಸ್ಥಾಪಕ ಮತ್ತು ಮಾಜಿ ಶಾಸಕ ಟಿಟಿವಿ ದಿನಕರನ್ ಅವರನ್ನು ಆರೋಗ್ಯ ಸಮಸ್ಯೆಯಿಂದಾಗಿ ಚಿಕಿತ್ಸೆಗಾಗಿ ಶುಕ್ರವಾರ ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ದಿನಗಳ ನಂತರ ತಮ್ಮ ಮನೆಗೆ ಮರಳಬಹುದು ಎಂದು ವೈದ್ಯರು ಹೇಳಿದ್ದಾರೆ. ಆದ್ದರಿಂದ ಆಸ್ಪತ್ರೆಯಲ್ಲಿ ತಮ್ಮನ್ನು ಭೇಟಿಯಾಗದಂತೆ ಪಕ್ಷದ ಕಾರ್ಯಕರ್ತರನ್ನು ವಿನಂತಿಸಿದ್ದಾರೆ ಎಂದು ದಿನಕರನ್ ಟ್ವೀಟ್ ಮಾಡಿರುವುದಾಗಿ ವರದಿಯಾಗಿದೆ.

Join Whatsapp
Exit mobile version