ಮತ್ತೆ ಅಮುಲ್ ಹಾಲಿನ ಬೆಲೆ ಏರಿಕೆ

Prasthutha|

ಗಾಂಧಿನಗರ: ಅಮುಲ್ ಬ್ರಾಂಡ್ ನಡಿ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ ಹಾಲಿನ ದರವನ್ನು ಲೀಟರ್ ಗೆ 2 ರೂಪಾಯಿ ಹೆಚ್ಚಳ ಮಾಡಿದೆ.

- Advertisement -


ಹಾಲಿನ ಬೆಲೆ ಪ್ರತಿ ಲೀಟರ್ ಗೆ 2 ರೂ. ಹೆಚ್ಚಿಸಿದೆ.


ದರ ಪರಿಕ್ಷರಣೆಯ ನಂತರ ಅಮುಲ್ ಗೋಲ್ಡ್ ಹಾಲಿನ ಬೆಲೆ ಪ್ರತಿ ಲೀಟರ್ ಗೆ 66 ರೂ. ಆಗಿದೆ. ಅಮುಲ್ ತಾಜಾ 1 ಲೀಟ್ ಗೆ 54 ರೂ. ಹಾಗೂ ಅಮುಲ್ ಎ2 ಎಮ್ಮೆ ಹಾಲಿನ ದರ ಪ್ರತಿ ಲೀಟರ್ ಗೆ 70 ರೂ.ಗಳಿಗೆ ಏರಿಕೆ ಕಂಡಿದೆ. ಈ ದರ ಫೆ.3ರಿಂದಲೇ ಜಾರಿಗೆ ಬರಲಿದೆ.

Join Whatsapp