Home ಟಾಪ್ ಸುದ್ದಿಗಳು ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು!

ಅಗ್ನಿ ಅವಘಡ: ಹೊತ್ತಿ ಉರಿದ ಖಾಲಿ ರೈಲು!

ಬಿಹಾರ: ಇಲ್ಲಿನ ಮಧುಬನಿ ರೈಲು ನಿಲ್ದಾಣದಲ್ಲಿ ಖಾಲಿ ರೈಲು (ಸ್ವತಂತ್ರ ಸೇನಾನಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್)ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರೈಲು ಹೊತ್ತಿ ಉರಿದಿದೆ.

 ಖಾಲಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಭೇಟಿ ಕೊಟ್ಟು ರಕ್ಷಣಾ ಕಾರ್ಯಾಚರಣೆ ಕೈಗೊಂಡು ಬೆಂಕಿಯನ್ನು ನಂದಿಸಲಾಯಿತು.

Join Whatsapp
Exit mobile version