ಆಂಧ್ರ ಸಿಎಂ ಜಗನ್ ಸಹೋದರಿ ಶರ್ಮಿಳಾ ಕಾಂಗ್ರೆಸ್’ಗೆ ಸೇರ್ಪಡೆ

Prasthutha|

ನವದೆಹಲಿ: ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿ, ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್. ಶರ್ಮಿಳಾ ಅವರು ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.

- Advertisement -

ವೈ.ಎಸ್.ಶರ್ಮಿಳಾರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಉಪಸ್ಥಿತರಿದ್ದರು.

Join Whatsapp