Home ಟಾಪ್ ಸುದ್ದಿಗಳು ಆಂಧ್ರ ಸಿಎಂ ಜಗನ್ ಸಹೋದರಿ ಶರ್ಮಿಳಾ ಕಾಂಗ್ರೆಸ್’ಗೆ ಸೇರ್ಪಡೆ

ಆಂಧ್ರ ಸಿಎಂ ಜಗನ್ ಸಹೋದರಿ ಶರ್ಮಿಳಾ ಕಾಂಗ್ರೆಸ್’ಗೆ ಸೇರ್ಪಡೆ

ನವದೆಹಲಿ: ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಕಿರಿಯ ಸಹೋದರಿ, ವೈಎಸ್ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್. ಶರ್ಮಿಳಾ ಅವರು ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.

ವೈ.ಎಸ್.ಶರ್ಮಿಳಾರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಉಪಸ್ಥಿತರಿದ್ದರು.

Join Whatsapp
Exit mobile version