ಆಂಧ್ರ ಸಿಎಂ ಸಹೋದರಿ ಶರ್ಮಿಳಾ ಜನವರಿ 4ರಂದು ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

Prasthutha|

ನವದೆಹಲಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸಹೋದರಿ ವೈಎಸ್ ಶರ್ಮಿಳಾ ಜನವರಿ 4 ರಂದು ಕಾಂಗ್ರೆಸ್ ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

ವೈಎಸ್ ಶರ್ಮಿಳಾ ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕರು ಮತ್ತು ಅಧ್ಯಕ್ಷರೂ ಆಗಿದ್ದಾರೆ. ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿ, ರಾಜ್ಯದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್ ಎಸ್) ಪ್ರಾಬಲ್ಯವನ್ನು ಕೊನೆಗೊಳಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.

Join Whatsapp