ದ.ಕ ಜಿಲ್ಲಾದ್ಯಂತ ನಾಳೆ (ಜು.26) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

Prasthutha|

ಮಂಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜುಲೈ 26 ರಂದು (ಬುಧವಾರ) ಶಾಲಾ ಪಿಯು ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.

- Advertisement -

ದ.ಕ. ಜಿಲ್ಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Join Whatsapp