Home ಕರಾವಳಿ ದ.ಕ ಜಿಲ್ಲಾದ್ಯಂತ ನಾಳೆ (ಜು.26) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

ದ.ಕ ಜಿಲ್ಲಾದ್ಯಂತ ನಾಳೆ (ಜು.26) ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಣೆ

ಮಂಗಳೂರು: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜುಲೈ 26 ರಂದು (ಬುಧವಾರ) ಶಾಲಾ ಪಿಯು ಕಾಲೇಜಿಗಳಿಗೆ ರಜೆ ಘೋಷಿಸಲಾಗಿದೆ.

ದ.ಕ. ಜಿಲ್ಲೆಯಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಿಸಿರುವುದರಿಂದ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಶಾಲಾ ಪಿಯು ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Join Whatsapp
Exit mobile version