ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪ್ರಕಟ: ಇಲ್ಲಿದೆ ಪಟ್ಟಿ

Prasthutha|

- Advertisement -

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯು ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳ ಮೀಸಲಾತಿ ಪಟ್ಟಿಯನ್ನು ಇಂದು (ಸೋಮವಾರ) ಪ್ರಕಟಿಸಿದೆ.

61 ನಗರಸಭೆ, 123 ಪುರಸಭೆ ಹಾಗೂ 117 ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ ಉಪಾಧ್ಯಕ್ಷ ಹುದ್ದೆಗಳಿಗೆ ರಾಜ್ಯ ಸರ್ಕಾರ ಮೀಸಲಾತಿ ಪ್ರಕಟಿಸಿದೆ.



Join Whatsapp