ಭಾರತಕ್ಕೆ ತರಲಾಗಿದ್ದ ಮತ್ತೊಂದು ಚೀತಾ ಸಾವು, 3 ತಿಂಗಳಲ್ಲಿ ಮೂರನೇ ಘಟನೆ

Prasthutha|

ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ದಕ್ಷಿಣ ಆಫ್ರಿಕಾದಿಂದ ತಂದು ಇರಿಸಲಾಗಿದ್ದ ದಕ್ಷ ಎಂಬ ಹೆಸರಿನ ಹೆಣ್ಣು ಚೀತಾ ಉದ್ಯಾನವನದೊಳಗೆ ಇತರ ಚೀತಾಗಳೊಂದಿಗೆ ಕಾದಾಟದಲ್ಲಿ ಸಾವನ್ನಪ್ಪಿದೆ.

- Advertisement -

ದಕ್ಷಿಣ ಆಫ್ರಿಕಾ ಮತ್ತು ನಮೀಬಿಯಾದಿಂದ ಚೀತಾಗಳನ್ನು ತಂದ ನಂತರ ಕುನೊದಲ್ಲಿ ಸಾವನ್ನಪ್ಪಿದ ಮೂರನೇ ಚಿರತೆ ಇದಾಗಿದೆ.

ಕಳೆದ ವರ್ಷದಿಂದ ಇಪ್ಪತ್ತು ಚಿರತೆಗಳನ್ನು ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗಿದ್ದು, ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಎರಡು ಚಿರತೆಗಳು ಸಾವನ್ನಪ್ಪಿವೆ.

Join Whatsapp