ಇಸ್ರೋದಿಂದ ಮತ್ತೊಂದು ಮೈಲಿಗಲ್ಲು: ಅಂತಿಮ ಕಕ್ಷೆ ತಲುಪಿದ ಆದಿತ್ಯ-ಎಲ್1

Prasthutha|

ಬೆಂಗಳೂರು : ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ.

- Advertisement -


ಸೂರ್ಯನ ಮೇಲ್ಮೈ ಅಧ್ಯಯನ ನಡೆಸಲು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಉಡಾವಣೆ ಮಾಡಿದ್ದ ಆದಿತ್ಯ ಎಲ್-1 ನೌಕೆಯು ಇಂದು ತನ್ನ ಗಮ್ಯಸ್ಥಾನ ತಲುಪಿದೆ.


ಭೂಮಿಯಿಂದ 1.5 ಮಿಲಿಯನ್ ಕಿಲೋ ಮೀಟರ್ ದೂರದಲ್ಲಿರುವ ಲ್ಯಾಂಗ್ರೇಜಿಯನ್ ಪಾಯಿಂಟ್ ನಲ್ಲಿ ಇಸ್ರೋ ತನ್ನ ನೌಕೆಯನ್ನು ಸ್ಥಿರಗೊಳಿಸಿದೆ.

Join Whatsapp