ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು !

Prasthutha|

ನವದೆಹಲಿ: ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದೆ ಎಂದು ವರದಿಯಾಗಿದೆ. ಬರ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

- Advertisement -

ವರದಿಗಳ ಪ್ರಕಾರ, ಸುಣ್ಣದ ಕಲ್ಲುಗಳನ್ನು ಹೊತ್ತ ಗೂಡ್ಸ್ ರೈಲಿನ ಹಲವಾರು ವ್ಯಾಗನ್ ಗಳು ಬರ್ಗರ್ ದಲ್ಲಿ ಲ್ಲಿ ಹಳಿ ತಪ್ಪಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ಈಗಾಗಲೇ ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ.

Join Whatsapp