Home ಟಾಪ್ ಸುದ್ದಿಗಳು ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು !

ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು !

ನವದೆಹಲಿ: ಇಡೀ ಜಗತ್ತನ್ನು ಬೆಚ್ಚಿಬೀಳಿಸಿದ ಬಾಲಸೋರ್ ರೈಲು ದುರಂತದ ಬೆನ್ನಲ್ಲೇ, ಒಡಿಶಾದಲ್ಲಿ ಮತ್ತೊಂದು ರೈಲು ಹಳಿ ತಪ್ಪಿದೆ ಎಂದು ವರದಿಯಾಗಿದೆ. ಬರ್ಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ವರದಿಗಳ ಪ್ರಕಾರ, ಸುಣ್ಣದ ಕಲ್ಲುಗಳನ್ನು ಹೊತ್ತ ಗೂಡ್ಸ್ ರೈಲಿನ ಹಲವಾರು ವ್ಯಾಗನ್ ಗಳು ಬರ್ಗರ್ ದಲ್ಲಿ ಲ್ಲಿ ಹಳಿ ತಪ್ಪಿವೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪೊಲೀಸರು ಈಗಾಗಲೇ ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ.

Join Whatsapp
Exit mobile version