Home ಟಾಪ್ ಸುದ್ದಿಗಳು ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಅನ್ವರ್ ಪಾಷಾ ಅವಿರೋಧ ಆಯ್ಕೆ

ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಅನ್ವರ್ ಪಾಷಾ ಅವಿರೋಧ ಆಯ್ಕೆ

ಬೆಂಗಳೂರು: ಶಾಫಿ ಸಅದಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಅನ್ವರ್ ಪಾಷಾ ಒಬ್ಬರೇ ನಾಮಪತ್ರ ಸಲ್ಲಿಸಿದ್ದು, ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದು ಬಂದಿದೆ.


ಅನ್ವರ್ ಪಾಷಾ ಅವರು ಚಿತ್ರದುರ್ಗ ಜಿಲ್ಲೆಯಾವರಾಗಿದ್ದಾರೆ. ಅಧಿಕೃತವಾಗಿ ನಾಳೆ ಚುನಾವಣಾಧಿಕಾರಿ ಇವರ ಆಯ್ಕೆಯನ್ನು ಘೋಷಣೆ ಮಾಡಲಿದ್ದಾರೆ.

Join Whatsapp
Exit mobile version