ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಎ.ಪಿ ಉಸ್ತಾದ್

Prasthutha|

ಬೆಂಗಳೂರು: ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

- Advertisement -


ಈ ಸಂದರ್ಭ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ರಾಜ್ಯ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಮೌಲಾನ ಶಾಫಿ ಸ ಅದಿ ಉಪಸ್ಥಿತರಿದ್ದರು.

Join Whatsapp