ಚುನಾವಣಾ ಆಯುಕ್ತರ ನೇಮಕ: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ
Prasthutha|
ನವದೆಹಲಿ: ಚುನಾವಣಾ ಆಯುಕ್ತರನ್ನು ನೇಮಕ ಮಾಡುವ ಸಮಿತಿಯಿಂದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನು (ಸಿಜೆಐ) ಹೊರಗಿಟ್ಟಿರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಕೆಯಾಗಿದ್ದು, ಸುಪ್ರೀಂ ಕೋರ್ಟ್ ಮಾರ್ಚ್ 15ರಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ