Home ಟಾಪ್ ಸುದ್ದಿಗಳು ಏಪ್ರಿಲ್‌ 11ರ ವರೆಗೆ ಮಾಡಾಳ್‌ಗೆ ಜೈಲು 

ಏಪ್ರಿಲ್‌ 11ರ ವರೆಗೆ ಮಾಡಾಳ್‌ಗೆ ಜೈಲು
 


ಬೆಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಮಾಡಾಳ್‌ ವಿರೂಪಾಕ್ಷಪ್ಪನನ್ನು ಬಂಧಿಸಿದ ನಂತರ ಲೋಕಾಯುಕ್ತ ಪೊಲೀಸರು 5 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆದಿದ್ದರು. ಪೊಲೀಸ್‌ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

Join Whatsapp
Exit mobile version