ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನ!

Prasthutha|

ಊಟಿ : ತಮಿಳುನಾಡಿನ ಊಟಿಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದೆ ಎಂದು ವರದಿಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿರುವ ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

- Advertisement -

ಗಾಯಗೊಂಡವರನ್ನು ವೆಲ್ಲಿಂಗ್ಟನ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಗಳನು ನಿರೀಕ್ಷಿಸಲಾಗಿದೆ

Join Whatsapp