Home ಟಾಪ್ ಸುದ್ದಿಗಳು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನ!

ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ಪತನ!

ಊಟಿ : ತಮಿಳುನಾಡಿನ ಊಟಿಯಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್ ಒಂದು ಪತನಗೊಂಡಿದೆ ಎಂದು ವರದಿಯಾಗಿದೆ. ಈ ಹೆಲಿಕಾಪ್ಟರ್ ನಲ್ಲಿ ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿರುವ ಜನರಲ್ ಬಿಪಿನ್ ರಾವತ್ ಅವರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಹೆಲಿಕಾಪ್ಟರ್ ನಲ್ಲಿದ್ದ ಮೂವರನ್ನು ರಕ್ಷಿಸಲಾಗಿದ್ದು, ಇನ್ನೊಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

ಗಾಯಗೊಂಡವರನ್ನು ವೆಲ್ಲಿಂಗ್ಟನ್ ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿಗಳನು ನಿರೀಕ್ಷಿಸಲಾಗಿದೆ

Join Whatsapp
Exit mobile version