ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸಿ: ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

Prasthutha|

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ರಾಷ್ಟ್ರೀಯ ಮಹಿಳಾ ಆಯೋಗವು ಕರ್ನಾಟಕ ಡಿಜಿಪಿಗೆ ಪತ್ರ ಬರೆದಿದೆ.

- Advertisement -

ಸಾಂಸ್ಕೃತಿಕ ನಗರಿಯಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಇಡೀ ದೇಶವೇ ತಲೆ ತಗ್ಗಿಸುವಂತೆ ಮಾಡಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಿರಂತರವಾಗಿ ತನಿಖೆ ನಡೆಸುತ್ತಿದ್ದಾರೆ.

Join Whatsapp