Home ಟಾಪ್ ಸುದ್ದಿಗಳು ಪತ್ರಕರ್ತರ ಮೇಲೆ ದಾಳಿ ಮಾಡಿದವರನ್ನು ಬಂಧಿಸಿ: ಚಂದ್ರಬಾಬು ನಾಯ್ಡು

ಪತ್ರಕರ್ತರ ಮೇಲೆ ದಾಳಿ ಮಾಡಿದವರನ್ನು ಬಂಧಿಸಿ: ಚಂದ್ರಬಾಬು ನಾಯ್ಡು

ಅಮರಾವತಿ: ಇತ್ತೀಚೆಗೆ ಕೆಲವು ಪತ್ರಕರ್ತರು ಮತ್ತು ಪತ್ರಿಕೆ ಕಚೇರಿ ಮೇಲೆ ದಾಳಿ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಆಂಧ್ರಪ್ರದೇಶದ ಪೊಲೀಸ್ ಮಹಾನಿರ್ದೇಶಕ ಕೆ.ವಿ ರಾಜೇಂದ್ರನಾಥ ರೆಡ್ಡಿ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ವರಿಷ್ಠ ಎನ್. ಚಂದ್ರಬಾಬು ನಾಯ್ಡು ಪತ್ರ ಬರೆದಿದ್ದಾರೆ.


ಪತ್ರಕರ್ತರ ಮೇಲಿನ ಇತ್ತೀಚಿನ ಕೆಲವು ದಾಳಿ ಪ್ರಕರಣಗಳನ್ನು ಉಲ್ಲೇಖಿಸಿದ ಅವರು, ವೈಎಸ್ಆರ್ಸಿಪಿ ಮಾಧ್ಯಮಗಳ ವಿರುದ್ಧ ಸರಣಿ ದಾಳಿಗಳನ್ನು ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

Join Whatsapp
Exit mobile version