ಅರುಣಾಚಲ: ಮುಖ್ಯಮಂತ್ರಿಯಾಗಿ ಪೇಮಾ ಖಂಡು ಪ್ರಮಾಣವಚನ ಸ್ವೀಕಾರ

Prasthutha|

ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೇಮಾ ಖಂಡು ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದರು.

- Advertisement -


ಪೇಮಾ ಖಂಡು ಅವರು ಅರುಣಾಚಲಕ್ಕೆ ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದರು.


ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಕೆ.ಟಿ.ಪರ್ನಾಯಕ್ ಅವರು ಪ್ರಮಾಣವಚನ ಬೋದಿಸಿದರು. ಇವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

Join Whatsapp