ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

Prasthutha|

ದೆಹಲಿ: ಮಧ್ಯಂತರ ಜಾಮೀನು ಅವಧಿ 7 ದಿನಗಳವರೆಗೆ ವಿಸ್ತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸುಪ್ರೀಂಕೋರ್ಟ್ ಗೆ ಮನವಿ ಮಾಡಿದ್ದಾರೆ.

- Advertisement -


ಅಬಕಾರಿ ನೀತಿ ಹಗರಣದಲ್ಲಿ ಪ್ರಮುಖ ಕಿಂಗ್ ಪಿನ್ ಎನ್ನುವ ಆರೋಪ ಹೊತ್ತಿರುವ ಅರವಿಂದ್ ಕೇಜ್ರಿವಾಲ್ ಗೆ ಇತ್ತೀಚೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿತ್ತು. ತಮಗೆ ಗಂಭೀರ ಸ್ವರೂಪದ ಕಾಯಿಲೆ ಇದ್ದು, ಪಿಇಟಿ ಹಾಗೂ ಸಿಟಿ ಸ್ಕ್ಯಾನ್ ಮಾಡಬೇಕಾಗಿರುವ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಜಾಮೀನು ವಿಸ್ತರಿಸುವಂತೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಅವರು ಜೂನ್ 2 ರಂದು ಮತ್ತೆ ತಿಹಾರ್ ಜೈಲಿಗೆ ಹೋಗಬೇಕಾಗಿದೆ.



Join Whatsapp