Home ಟಾಪ್ ಸುದ್ದಿಗಳು ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್ 23ರವರೆಗೆ ವಿಸ್ತರಣೆ

ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಏಪ್ರಿಲ್ 23ರವರೆಗೆ ವಿಸ್ತರಣೆ

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್ 23ರವರೆಗೆ ವಿಸ್ತರಿಸಿದೆ.


ಸೋಮವಾರ ಅರವಿಂದ್ ಕೇಜ್ರಿವಾಲ್ ಒಂದರ ಹಿಂದೆ ಒಂದು ಆಘಾತವನ್ನು ಎದುರಿಸಿದರು. ಮೊದಲು ಸುಪ್ರೀಂಕೋರ್ಟ್ ಕೇಜ್ರಿವಾಲ್ ಅರ್ಜಿಯನ್ನು ತಕ್ಷಣವೇ ಆಲಿಸಲು ನಿರಾಕರಿಸಿತು ಪ್ರಕರಣವನ್ನು ಏಪ್ರಿಲ್ 29ಕ್ಕೆ ಮುಂದೂಡಿತು. ನಂತರ ಅರ್ಧ ಗಂಟೆ ಬಳಿಕ ದೆಹಲಿ ಕೋರ್ಟ್ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿತು.

Join Whatsapp
Exit mobile version