Home ಟಾಪ್ ಸುದ್ದಿಗಳು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾಗಿ ನ್ಯಾ. ಡಿ ವೈ ಚಂದ್ರಚೂಡ್ ನೇಮಕ

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾಗಿ ನ್ಯಾ. ಡಿ ವೈ ಚಂದ್ರಚೂಡ್ ನೇಮಕ

ನವದೆಹಲಿ: ಸುಪ್ರೀಂ ಕೋರ್ಟ್‌ ಹಿರಿಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಮನಿರ್ದೇಶನ ಮಾಡಿದ್ದಾರೆ.

ನ್ಯಾ. ಚಂದ್ರಚೂಡ್ ಅವರ ನೇಮಕಾತಿಯನ್ನು ಕಾನೂನು ಮತ್ತು ನ್ಯಾಯದಾನ ಇಲಾಖೆಯು ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಿದೆ. ಈ ಹುದ್ದೆಯನ್ನು ಹಿಂದೆ ಹಾಲಿ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ನಿಭಾಯಿಸಿದ್ದರು.

Join Whatsapp
Exit mobile version