ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಪಿ. ಬಿ. ವರಾಳೆ ಅಧಿಕಾರ ಸ್ವೀಕಾರ

Prasthutha|

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾಗಿರುವ ಪಿ. ಬಿ. ವರಾಳೆ ಇಂದು ಪ್ರಮಾಣ ವಚನ ಸ್ವೀಕರಿಸಿದರು.

- Advertisement -

ಶನಿವಾರ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರು, ಹೈಕೋರ್ಟ್ ನ್ಯಾಯಮೂರ್ತಿಗಳು, ನ್ಯಾಯಾಂಗದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Join Whatsapp