CAA ಜಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್ ಉವೈಸಿ

Prasthutha|

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಪ್ರಶ್ನಿಸಿ ಎಐಎಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ ಅವರು ಇಂದು (ಶನಿವಾರ) ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -


ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್ ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿದೆ ಎಂದು ಆರೋಪಿಸಲಾಗಿದೆ.



Join Whatsapp