Home ಟಾಪ್ ಸುದ್ದಿಗಳು CAA ಜಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್ ಉವೈಸಿ

CAA ಜಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್ ಉವೈಸಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಪ್ರಶ್ನಿಸಿ ಎಐಎಐಎಂ ಮುಖ್ಯಸ್ಥ ಅಸಾದುದ್ದೀನ್ ಉವೈಸಿ ಅವರು ಇಂದು (ಶನಿವಾರ) ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.


ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್ ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿದೆ ಎಂದು ಆರೋಪಿಸಲಾಗಿದೆ.

Join Whatsapp
Exit mobile version