ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಅಶ್ವಿನಿ, ರಾಘವೇಂದ್ರ ರಾಜ್ ಕುಮಾರ್ Prasthutha| June 10, 2023 ಬೆಂಗಳೂರು: ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.- Advertisement - ಸದಾಶಿವನಗರದಲ್ಲಿ ಇರುವ ಡಿಕೆಶಿ ನಿವಾಸದಲ್ಲಿ ಈ ಭೇಟಿ ನಡೆದಿದೆ. ನಟ ರಾಘವೇಂದ್ರ ರಾಜ್ ಕುಮಾರ್ ಅವರು ಸಹ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ ಬೋರಿಸ್ ಜಾನ್ಸನ್Next articleಪತ್ನಿ ಇದ್ದರೂ ಲವ್ವರ್ ಬೇಕು: ಯುವತಿಯನ್ನು ಕೊಂದು ಚರಂಡಿಗೆ ಬಿಸಾಕಿದ ಅರ್ಚಕ ಸಾಯಿ ಕೃಷ್ಣ!