Home ಟಾಪ್ ಸುದ್ದಿಗಳು ಮಹಿಳೆಯ ಮೇಲೆ ಹಲ್ಲೆ: ಕ್ರಮಕ್ಕೆ ಎಸ್’ಡಿಪಿಐ ಆಗ್ರಹ

ಮಹಿಳೆಯ ಮೇಲೆ ಹಲ್ಲೆ: ಕ್ರಮಕ್ಕೆ ಎಸ್’ಡಿಪಿಐ ಆಗ್ರಹ

ಬೆಂಗಳೂರು: ಬಾಗಲಕೋಟೆಯಲ್ಲಿ ಸಂಘಪರಿವಾರದ ಗುಂಪು ಮಹಿಳೆಯರೊಂದಿಗೆ ಬಂದು ಪೊಲೀಸರೆದುರೇ ಅಮಾಯಕ ಇಬ್ಬರು ಮುಸ್ಲಿಂ ಮಹಿಳೆಯರ ಮೇಲೆ ಹಲ್ಲೆ ನಡೆಸಿ, ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದಾರೆ. ಹಲ್ಲೆಗೊಳಗಾದವರು ಹೇಳಿಕೆ ನೀಡಿದ್ದರೂ FIR ದಾಖಲಿಸಲು ಮುಂದಾಗುತ್ತಿಲ್ಲ ಯಾಕೆ? ಎಂದು ಎಸ್’ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿಯವರನ್ನು ಪ್ರಶ್ನಿಸಿದ್ದಾರೆ.


ಬಾಗಲಕೋಟೆಯಲ್ಲಿ ಸಂಘಪರಿವಾರದ ದುಷ್ಕರ್ಮಿಗಳು ಅಮಾಯಕ ಮುಸ್ಲಿಮ್ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದು, ಈ ಸಂಬಂಧದ ವಿಡಿಯೋ ವೈರಲ್ ಆಗಿದೆ.

Join Whatsapp
Exit mobile version