Home ಟಾಪ್ ಸುದ್ದಿಗಳು ಆಸ್ಟ್ರೇಲಿಯನ್ ಓಪನ್: ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡ ಸಾನಿಯಾ-ಬೋಪಣ್ಣ ಜೋಡಿ

ಆಸ್ಟ್ರೇಲಿಯನ್ ಓಪನ್: ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡ ಸಾನಿಯಾ-ಬೋಪಣ್ಣ ಜೋಡಿ

ಮೆಲ್ಬರ್ನ್: ಪ್ರತಿಷ್ಠಿತ ಆಸ್ಟ್ರೇಲಿಯನ್ ಓಪನ್ ಮಿಶ್ರ ಡಬಲ್ಸ್ ವಿಭಾಗದಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ಸಾನಿಯಾ ಮಿರ್ಜಾ ಜೋಡಿ ಪ್ರಶಸ್ತಿ ಸುತ್ತಿನಲ್ಲಿ ಸೋಲನುಭವಿಸಿ ರನ್ನರ್-ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡರು.


ಶುಕ್ರವಾರ ನಡೆದ ಫೈನಲ್ ಮುಖಾಮುಖಿಯಲ್ಲಿ ಬೋಪಣ್ಣ-ಸಾನಿಯಾ ಜೋಡಿ, ಬ್ರೆಜಿಲ್’ನ ಲೂಯಿಸಾ ಸ್ಟೆಫಾನಿ ಹಾಗೂ ರಫೆಲ್ ಮ್ಯಾಟೋಸ್ ವಿರುದ್ಧ 6-6 (2-7), 2-6ರ ನೇರ ಸೆಟ್’ಗಳ ಅಂತರದಲ್ಲಿ ಸೋಲು ಅನುಭವಿಸಿದರು.

Join Whatsapp
Exit mobile version