ಬಂಟ್ವಾಳ: 'ಮಹಿಳಾ ಸುರಕ್ಷತೆ ಸಾಮೂಹಿಕ ಜವಾಬ್ದಾರಿ ' ಘೋಷ ವಾಕ್ಯದಡಿ ಅಕ್ಟೋಬರ್ 2 ರಿಂದ ಡಿಸೆಂಬರ್ 3 ವರೆಗೆ ವಿಮೆನ್ ಇಂಡಿಯಾ ಮೂವ್ಮೆಂಟ್ ರಾಷ್ಟ್ರೀಯ ಅಭಿಯಾನವನ್ನು ಹಮ್ಮಿಕೊಂಡಿದೆ.
ಇದರ ಭಾಗವಾಗಿರುವ ಮಹಿಳಾ ಸುರಕ್ಷತೆ ಬಗ್ಗೆ...
ಶಿವಮೊಗ್ಗ: ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ದ ಮಾತನಾಡಿದ್ದ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ.
ನವೆಂಬರ್ 13 ರಂದು ಈಶ್ವರಪ್ಪ ಅವರು ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್ ವಿಚಾರವಾಗಿ ಮುಸ್ಲಿಮರ...
ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಅಡಿಯಲ್ಲಿ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿ ಬಸವಜಯ ಮೃತ್ಯಂಜಯಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ ಎಂದು...
ತುಮಕೂರು: ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಖ್ಯಾತಿಯ ಡ್ರೋಣ್ ಪ್ರತಾಪ್ನನ್ನು ಮಧುಗಿರಿಯ ಜೆಎಂಎಫ್ಸಿ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣ ಸಂಬಂಧ...
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಯಿತು.
ಮಂಗಳೂರು ಮತ್ತು ಉಡುಪಿ ಜಿಲ್ಲೆಯ ವಿವಿಧೆಡೆ ಸಂಗೀತ, ನೃತ್ಯ ಸಹಿತ ಮನೋರಂಜನ ಚಟುವಟಿಕೆಗಳು, ಸಂಭ್ರಮ ಕೂಟಗಳು ಮಂಗಳವಾರ ಸಂಜೆಯಿಂದಲೇ ಆರಂಭಗೊಂಡು ತಡರಾತ್ರಿ...
ಮಾಧ್ಯಮದ ಮಹತ್ವವನ್ನು ಅರಿಯದವರು ಇಂದು ವಿರಳ. ಒಂದು ರಾಷ್ಟ್ರದ ಅಳಿವು ಉಳಿವಿನಲ್ಲಿ ಮಾಧ್ಯಮದ ಪಾತ್ರ ನಿರ್ಣಾಯಕವಾಗಿದೆ. ಇಂದು ಕೋಮುವಾದಿಗಳು ತಮ್ಮ ಸ್ವಾರ್ಥ ಹಿತಾಸಕ್ತಿಗಾಗಿ ಹೆಚ್ಚಿನ ಮಾಧ್ಯಮಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಆ ಮೂಲಕ ಅವರು ಸತ್ಯವನ್ನು...