editor

spot_img

ದೆಹಲಿ | ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಬಾಲಕರಿಂದ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಘಾಜಿಯಾಬಾದ್: 9 ತರಗತಿ ವಿದ್ಯಾರ್ಥಿನಿಯ ಮೇಲೆ ಆಕೆ ಮನೆಯಲ್ಲೇ ಅತ್ಯಾಚಾರ ಎಸಗಿದ ಆರೋಪದಡಿ ನಾಲ್ವರು ಬಾಲಕರ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ‘ನಾಲ್ವರಲ್ಲಿ ಮೂವರು ಬಾಲಕರು ಸಂತ್ರಸ್ತೆಯ ಶಾಲೆಯಲ್ಲೇ ಓದುತ್ತಿದ್ದು, ಪರಿಚಿತರಾಗಿದ್ದಾರೆ....

ನಿಮಿಷ ಪ್ರಿಯಾಗೆ ಕ್ಷಮೆ ಇಲ್ಲ: ಮೃತ ತಲಾಲ್ ಸಹೋದರ ಕಠಿಣ ನಿಲುವು

ಸನಾ: ತಾನು ನಿಮಿಷಾ ಪ್ರಿಯಾಳನ್ನು ಕ್ಷಮಿಸುವುದಿಲ್ಲ ಎಂದು ಹತ್ಯೆಯಾದ ತಲಾಲ್ ಅವರ ಸಹೋದರ ಹೇಳಿದ್ದಾರೆ ಎಂದು ವರದಿಯಾಗಿದೆ. ಯಾವುದೇ ರಾಜಿ ಇಲ್ಲ ಮತ್ತು ಕರುಣೆ ಇಲ್ಲ ಎಂದು ತಲಾಲ್ ಅವರ ಸಹೋದರ ಹೇಳಿದ್ದಾರೆ ಎಂದು...

ಶಶಿ ತರೂರ್ ಗೆ ಪಕ್ಷದಲ್ಲಿ ಉಸಿರುಗಟ್ಟಿದಂತೆ ಆಗುತ್ತಿದ್ದರೆ ಅವರ ದಾರಿ ನೋಡಿಕೊಳ್ಳಲಿ: ಕಾಂಗ್ರೆಸ್ ನಾಯಕ ಮುರಳೀಧರನ್

ತಿರುವನಂತಪುರಂ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಕೇರಳದ ತಿರುವನಂತಪುರ ಕ್ಷೇತ್ರದ ಸಂಸದ ಶಶಿ ತರೂರ್ ಅವರ ಇತ್ತೀಚಿನ ಹೇಳಿಕೆಗಳು ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಜುಗರ ಉಂಟುಮಾಡಿದೆ. ಅವರ ಇತ್ತೀಚಿನ ಕ್ರಮಗಳು ಪಕ್ಷವನ್ನು...

ಡಿಕೆಶಿ ಈಗಲ್ಲದಿದ್ದರೆ ಮುಂದೆ ಸಿಎಂ ಆಗುವುದಿಲ್ಲ: ಜೆಡಿಎಸ್ ಶಾಸಕ ಎ.ಮಂಜು

ಮೈಸೂರು: ಡಿ.ಕೆ. ಶಿವಕುಮಾರ್ ಅವರಿಗೆ ಈಗಿರುವುದು ಕೊನೆಯ ಅವಕಾಶ. ಈಗ ಮುಖ್ಯಮಂತ್ರಿ ಆಗದಿದ್ದರೆ ಮುಂದೆ ಆಗುವುದಿಲ್ಲ. ಒಪ್ಪಂದವೇ ಆಗಿದ್ದರೆ ಸಿದ್ದರಾಮಯ್ಯ ಅವರು ಅಧಿಕಾರ ಬಿಟ್ಟು ಕೊಡಬೇಕು ಎಂದು ಜೆಡಿಎಸ್ ಶಾಸಕ ಎ.ಮಂಜು ಹೇಳಿದರು. ಶುಕ್ರವಾರ...

ದೇವನಹಳ್ಳಿ ಹೋರಾಟ: ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಪ್ರಕಾಶ್ ರಾಜ್ ವಾಗ್ದಾಳಿ

ಮೈಸೂರು: ಬೆಂಗಳೂರಿನ ದೇವನಹಳ್ಳಿ ಹೋರಾಟದ ವಿಚಾರದಲ್ಲಿ ಜುಲೈ 15ರವರೆಗೆ ಕಾಲಾವಕಾಶ ಕೇಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ನಡುವೆಯೇ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡುವ ಮೂಲಕ ನಂಬಿಕೆ ದ್ರೋಹ...

ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ: ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತಾಕೀತು

ಬೆಂಗಳೂರು: ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಮತ್ತು ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಡಿಯಲ್ಲಿ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ತಾಕೀತು ಮಾಡಿದೆ. ಹರೀಶ್ ಪೂಂಜಾ ಸಲ್ಲಿಸಿದ್ದ...

ಡ್ರಗ್ಸ್ ಪ್ರಕರಣದ ಆರೋಪಿ​ ಕುಬ್ಬಾವಾಲಾ ಮುಸ್ತಫಾ ಯುಎಇಯಿಂದ ಭಾರತಕ್ಕೆ ಹಸ್ತಾಂತರ; ಸಿಬಿಐ

ನವದೆಹಲಿ: ಮಾದಕವಸ್ತು ತಯಾರಿಕಾ ಪ್ರಕರಣದಲ್ಲಿ ಪ್ರಮುಖ ಆರೋಪ ಹೊತ್ತಿದ್ದ ಆರೋಪಿ ಹಾಗೂ ಇಂಟರ್​ಪೋಲ್​ ರೆಡ್​ ನೋಟಿಸ್​ ಹೊಂದಿದ್ದ ಕುಬ್ಬಾವಾಲಾ ಮುಸ್ತಫಾನನ್ನು ಸಿಬಿಐ ಯುಎಇಯಿಂದ ಭಾರತಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಇಂಟರ್‌ಪೋಲ್ ರೆಡ್​ ನೋಟಿಸ್​ ಎದುರಿಸುತ್ತಿರುವ ಮುಸ್ತಾಫಾ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img