editor

spot_img

ಅಕ್ರಮ ಲಿಂಗ ಪತ್ತೆ ಪ್ರಕರಣ; ಗರ್ಭಪಾತ ನಡೆಸುತ್ತಿದ್ದ ವೈದ್ಯ, ಇಬ್ಬರು ಮಹಿಳೆಯರ ಬಂಧನ

ಭುವನಗಿರಿ: ಲಿಂಗ ಪತ್ತೆ ಕಾನೂನು ಪ್ರಕಾರ ಅಪರಾಧವಾಗಿದೆ. ಆದರೂ ಕೂಡ ಈ ರೀತಿ ಲಿಂಗ ಪತ್ತೆ ಮಾಡಿ, ರಾತ್ರೋರಾತ್ರಿ ಮಹಿಳೆಗೆ ಗರ್ಭಪಾತ ಮಾಡುತ್ತಿದ್ದ ಮಾಹಿತಿ ತಿಳಿದ ಪೊಲೀಸರು ಆಸ್ಪತ್ರೆಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಇಲ್ಲಿನ...

ಸಿಖ್ ವಿರೋಧಿ ಗಲಭೆ: ಹೇಳಿಕೆ ದಾಖಲಿಸಿದ ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್‌ ಕುಮಾರ್‌

ನವದೆಹಲಿ: 1984ರ ಸಿಖ್ ವಿರೋಧಿ ಗಲಭೆ ಸಂದರ್ಭದಲ್ಲಿ ದೆಹಲಿಯ ಜನಕಪುರಿ ಮತ್ತು ವಿಕಾಸಪುರಿ ಪ್ರದೇಶಗಳಲ್ಲಿ ನಡೆದ ಹಿಂಸಾಚಾರ ಸಂಬಂಧ ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್‌ ಕುಮಾರ್ ಅವರ ಹೇಳಿಕೆಯನ್ನು ದೆಹಲಿಯ ನ್ಯಾಯಾಲಯವು ದಾಖಲಿಸಿಕೊಂಡಿತು. ವಿಶೇಷ...

ಹರಿಯಾಣ: ರೈಲು ಬೋಗಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ

ಪಾಣಿಪತ್: ಹರಿಯಾಣದ ಪಾಣಿಪತ್‌ನಲ್ಲಿ ನಿಲ್ದಾಣದಲ್ಲಿ ನಿಲ್ಲಿಸಿದ್ದ ಖಾಲಿ ರೈಲಿನಲ್ಲಿ 35 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 26ರಂದು ತನ್ನ ಪತ್ನಿ ನಾಪತ್ತೆ ಆಗಿರುವುದಾಗಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು....

ಶೀಘ್ರದಲ್ಲೇ ಬಂಗಲೆ ತೆರವು: ಡಿ.ವೈ.ಚಂದ್ರಚೂಡ್

ನವದೆಹಲಿ: ಕೃಷ್ಣ ಮೆನನ್ ಮಾರ್ಗದ ಅಧಿಕೃತ ಬಂಗಲೆಯನ್ನು ಶೀಘ್ರದಲ್ಲೇ ತೆರವುಗೊಳಿಸುವುದಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಸೋಮವಾರ ಹೇಳಿದ್ದಾರೆ. ನಿಗದಿತ ಅವಧಿ ಮುಗಿದರೂ ಚಂದ್ರಚೂಡ್‌ ಅವರು ಬಂಗಲೆಯನ್ನು ತೆರವುಗೊಳಿಸದೇ ಇದ್ದುದು ವಿವಾದಕ್ಕೆ...

ಆಪರೇಷನ್ ಸಿಂಧೂರ್ ಬಳಿಕ ಭಾರತ ನಿರ್ಮಿತ ಶಸ್ತ್ರಾಸ್ತ್ರಗಳ ಬಗ್ಗೆ ಜಾಗತಿಕ ಆಸಕ್ತಿ ಹೆಚ್ಚಾಗಿದೆ; ರಾಜನಾಥ್ ಸಿಂಗ್

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಪರೇಷನ್ ಸಿಂಧೂರ್ ಭಾರತದ ರಕ್ಷಣಾ ವಲಯಕ್ಕೆ ಒಂದು ಪ್ರಮುಖ ಮೈಲಿಗಲ್ಲು ಎಂದು ಹೊಗಳಿದ್ದು, ಇದು ಭಾರತೀಯ ನಿರ್ಮಿತ ಶಸ್ತ್ರಾಸ್ತ್ರಗಳು ಮತ್ತು ವ್ಯವಸ್ಥೆಗಳಲ್ಲಿ ಜಾಗತಿಕ ಆಸಕ್ತಿಯನ್ನು...

ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರವರೆಗೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ....

ಎತ್ತಿನಹೊಳೆ ಯೋಜನೆಗೆ ಭಾರಿ ಹಿನ್ನಡೆ: ಹೆಚ್ಚುವರಿ ಅರಣ್ಯ ಬಳಕೆಗೆ ಅನುಮೋದನೆ ನಿರಾಕರಿಸಿದ ಕೇಂದ್ರ

ನವದೆಹಲಿ: ಹಾಸನ ಜಿಲ್ಲೆಯ ಸಕಲೇಶಪುರ ಪರಿಸರದಿಂದ ಬಯಲು ಸೀಮೆಯ ಜಿಲ್ಲೆಗಳಿಗೆ ನೀರು ಹರಿಸುವ ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆಗೆ ಇದೀಗ ಕೇಂದ್ರ ಸರ್ಕಾರ ಶಾಕ್ ನೀಡಿದೆ. ಯೋಜನೆಗೆ ಅಗತ್ಯವಿದ್ದ ಹೆಚ್ಚುವರಿ 423 ಎಕರೆ ಅರಣ್ಯ ಭೂಮಿ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img