editor

spot_img

ನೊಬೆಲ್ ಶಾಂತಿ ಪ್ರಶಸ್ತಿ: ಡೊನಾಲ್ಡ್ ಟ್ರಂಪ್ ಹೆಸರು ನಾಮನಿರ್ದೇಶನ ಮಾಡಿದ ನೆತನ್ಯಾಹು

ವಾಷಿಂಗ್ಟನ್: ಪ್ರತಿಷ್ಠಿತ ನೊಬೆಲ್ ಶಾಂತಿ ಪ್ರಶಸ್ತಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು ಇಸ್ರೇಲ್‌ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಾಮನಿರ್ದೇಶನ ಮಾಡಿದ್ದಾರೆ. ಅಮೆರಿಕಕ್ಕೆ ಭೇಟಿ ನೀಡಿರುವ ನೆತನ್ಯಾಹು, ಶ್ವೇತಭವನದಲ್ಲಿ ಟ್ರಂಪ್ ಅವರೊಂದಿಗೆ ಮಾತುಕತೆ...

ಶಿವಮೊಗ್ಗ: ದೆವ್ವ ಬಿಡಿಸುವುದಾಗಿ ಕೋಲಿನಿಂದ ಹೊಡೆತ, ಮಹಿಳೆ ಸಾವು!

ಶಿವಮೊಗ್ಗ: ರಾಜ್ಯದಲ್ಲಿ ಮೂಢ ನಂಬಿಕೆಗೆ ಮತ್ತೊಬ್ಬ ಮಹಿಳೆ ಬಲಿ ಆಗಿದ್ದಾರೆ. ‘ದೆವ್ವ ಬಿಡಿಸುವ’ ಪ್ರಯತ್ನದ ನಡುವೆ 45 ವರ್ಷದ ಮಹಿಳೆ, ಕೋಲುಗಳಿಂದ ಬೀಳುತ್ತಿದ್ದ ನಿರಂತರ ಏಟುಗಳನ್ನು ತಾಳಲಾಗದೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ...

ನಾನು ಸಚಿವನಾದ್ರೆ ಪುರುಷರಿಗೂ ಉಚಿತ ಬಸ್ ಪ್ರಯಾಣ; ಬಸವರಾಜ ರಾಯರೆಡ್ಡಿ

ಕೊಪ್ಪಳ: ಮುಂದಿನ ಮೂರು ವರ್ಷ ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಇದರಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಕೊಪ್ಪಳದ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ ಬಾಲಕಿಯರ...

ಬಿಜೆಪಿ ನಾಯಕನ ಹತ್ಯೆಗೈದು ಅಂತ್ಯಸಂಸ್ಕಾರಕ್ಕೆ ಹೂವಿನ ಹಾರ ಹಿಡಿದು ಬಂದ ಆರೋಪಿ ಅರೆಸ್ಟ್

ಪಾಟ್ನಾ: ಬಿಹಾರದ ಉದ್ಯಮಿ, ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವ ಆರೋಪಿಯನ್ನು ಅಂತ್ಯಸಂಸ್ಕಾರ ನಡೆಯುತ್ತಿದ್ದ ಸ್ಥಳದಲ್ಲೇ ಪೊಲೀಸರು ಬಂಧಿಸಿರುವ ಘಟನೆ ಭಾನುವಾರ(...

ಕೇರಳದಲ್ಲಿ ಮತ್ತೆ ನಿಫಾ ಆತಂಕ: ಪಾಲಕ್ಕಾಡ್​ ‘ಸೋಂಕಿತ ವಲಯ’ ಎಂದು ಘೋಷಣೆ

ಪಾಲಕ್ಕಾಡ್​(ಕೇರಳ): ಉತ್ತರ ಕೇರಳದಲ್ಲಿ ಮಾರಣಾಂತಿಕ ನಿಫಾ ವೈರಸ್​ ಆತಂಕ ಹೆಚ್ಚಾಗುತ್ತಿದೆ. ಸೋಂಕಿತರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಸಾಧ್ಯವಾಗುವ ಎಲ್ಲಾ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್​ ತಿಳಿಸಿದ್ದಾರೆ. ಕಳೆದ ವಾರ...

ತುಂಬೆ: ಯವತಿಗೆ ಹಲ್ಲೆ ನಡೆಸಿ ಆಕೆಯ ಮನೆಯಲ್ಲೇ ಯುವಕ ಆತ್ಮಹತ್ಯೆ

ಬಂಟ್ವಾಳ: ಕೊಡ್ಮಾಣಿನ ಯುವಕನೋರ್ವ ಸುಜೀರಿನ ಯುವತಿಗೆ ಹಲ್ಲೆ ನಡೆಸಿದ್ದು, ಆತನ ಮೃತದೇಹ ಆಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ‌ಪತ್ತೆಯಾಗಿದೆ. ಕೊಡ್ಮಾಣ್ ನಿವಾಸಿ ಸುಧೀರ್ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ...

ಅಸಾಧ್ಯವಾದ ಕ್ಯಾಚ್ ಹಿಡಿದ ಸಿರಾಜ್: ಭಾರತ ಐತಿಹಾಸಿಕ ಪಂದ್ಯ ಗೆದ್ದರೂ ಸಿರಾಜ್ ನನ್ನು ಹೊಗಳದ ಜಯ್ ಶಾ..!

ನವದೆಹಲಿ: ಟೀಮ್ ಇಂಡಿಯಾ ಅಂತಿಮವಾಗಿ ಎಡ್ಜ್‌ಬಾಸ್ಟನ್ ಕೋಟೆಯನ್ನು ಗೆದ್ದು ಬೀಗಿದೆ. ಐತಿಹಾಸಿಕ ಗೆಲುವಿನಲ್ಲಿ ಹಲವು ಆಟಗಾರರ ಶ್ರಮ ಇದೆ. ಆ ಸೇನಾನಿಗಳಲ್ಲಿ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಹೆಸರೂ ಒಂದು. ಆದರೆ, ಈಗ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img