ಕೊಪ್ಪಳ: ವೇದಿಕೆ ಕಾರ್ಯಕ್ರಮಗಳಲ್ಲಿ ಗ್ರಾಮಸ್ಥರ ಜೊತೆ ಆತ್ಮೀಯವಾಗಿ ಮಾತನಾಡಿದ್ದನ್ನು ಮಾಧ್ಯಮಗಳು ನಕಾರಾತ್ಮಕವಾಗಿ ಬರೆಯಬಾರದು ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.
ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ...
ಕೇರಳ: ಕೇರಳದ ಮಹಿಳಾ ಅಧಿಕಾರಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದಾರೆ. ಕೇರಳದಲ್ಲಿ ಅರಣ್ಯ ಬೀಟ್ ಅಧಿಕಾರಿಯೊಬ್ಬರು ದೈತ್ಯ ಕಾಳಿಂಗ ಸರ್ಪವನ್ನು ರಕ್ಷಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ವಿಡಿಯೋವನ್ನು ರಾಜನ್...
ಹಠಾತ್ ಸಾವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಣೆಬೆಂಗಳೂರು: ಕೋವಿಡ್ ಲಸಿಕೆ ಹೃದಯಾಘಾತಕ್ಕೆ ನೇರ ಕಾರಣ ಅಲ್ಲ. ‘ಹಠಾತ್ ಸಾವನ್ನು ಇನ್ನು ಮುಂದೆ ಅಧಿಸೂಚಿತ ಕಾಯಿಲೆಯಾಗಿ ಪರಿಗಣಿಸಲಾಗುವುದು’ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಹೃದಯಾಘಾತ...
ನವದೆಹಲಿ: ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ತೀವ್ರವಾಗಿ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ಕ್ರಮದ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ...
ಬೆಂಗಳೂರು: ಗುಜರಾತ್ ರೀತಿಯೇ ನಾವೂ ಅಕ್ರಮ ನುಸುಳುಕೋರರನ್ನು ವಾಪಸ್ ಕಳಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ರಮ ನುಸುಳುಕೋರರ ಗಡಿಪಾರು ವಿಚಾರವಾಗಿ...
ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ರೇವದಂಡ ಕರಾವಳಿಯ ಬಳಿ ಅನುಮಾನಾಸ್ಪದ ದೋಣಿಯೊಂದು ಪತ್ತೆಯಾಗಿದ್ದು ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ರೇವದಂಡದ ಕೊರ್ಲೈ ಕರಾವಳಿಯಿಂದ ಎರಡು ನಾಟಿಕಲ್ ಮೈಲುಗಳ ದೂರದಲ್ಲಿ ಭದ್ರತಾ ಸಿಬ್ಬಂದಿ ದೋಣಿಯನ್ನು ನೋಡಿದ್ದಾರೆ...
ಬೆಂಗಳೂರು: ಗ್ಯಾಂಗ್ ವೊಂದು ಯುವಕನೋರ್ವನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಸಂಬಂಧ ಸೊಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ...