editor

spot_img

ಹೇರ್ ಕ್ಲಿಪ್‌, ಚಾಕು ಬಳಸಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ ಭಾರತೀಯ ಸೇನೆಯ ವೈದ್ಯ

ಝಾನ್ಸಿ: ಸೇನೆಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ಔದಾರ್ಯ ಮೆರೆದಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ನಡೆದಿದೆ. ಪನವೇಲ್‌–ಗೋರಖಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ ಶನಿವಾರ ಮಧ್ಯಾಹ್ನ ಹೆರಿಗೆ...

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಸುಪ್ರೀಂ ಕೋರ್ಟ್‌’ಗೆ ಮಹುವಾ ಅರ್ಜಿ

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ತೀವ್ರವಾಗಿ ಪರಿಷ್ಕರಣೆ ಮಾಡುವ ಕೇಂದ್ರ ಚುನಾವಣಾ ಆಯೋಗದ ಕ್ರಮಕ್ಕೆ ಹಲವರ ವಿರೋಧ ವ್ಯಕ್ತವಾಗುತ್ತಿದೆ. ಇದೀಗ ಆಯೋಗದ ಆದೇಶ ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್‌ ನಾಯಕಿ ಮತ್ತು ಸಂಸದೆ ಮಹುವಾ...

ಗ್ರಾಮ ಪಂಚಾಯತ್, ಜಿಲ್ಲಾ ಪಂಚಾಯತ್‌ಗಳಿಗೆ ಪ್ರತ್ಯೇಕ ಲಾಂಛನ, ಮೊಹರು ಹೊಂದಲು ಅವಕಾಶ: ರಾಜ್ಯ ಸರ್ಕಾರ

ಬೆಂಗಳೂರು: ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯತಿಗಳು ತಮ್ಮದೇ ಪ್ರತ್ಯೇಕ ಲಾಂಛನ ಹೊಂದಲು ಹಾಗೂ ಅಧಿಕೃತ ಕಚೇರಿಗೆ ಬಳಕೆಗೆ ಅವಕಾಶ ನೀಡಲಾಗಿದೆ. ಇಡೀ ದೇಶದಲ್ಲಿ ಪಂಚಾಯತ್‌ಗಳಿಗೆ ಪ್ರತ್ಯೇಕ ಲಾಂಛನ ನಿಗದಿಪಡಿಸಿ ರುವುದು ನಮ್ಮ ರಾಜ್ಯದಲ್ಲೇ...

ಸಂಘಪರಿವಾರ ಸಮಾಜದ ಸ್ವಾಸ್ತ್ಯ ಕೆಡಿಸುವ ಹುನ್ನಾರದ ಕುರಿತು ಕಾಂಗ್ರೆಸ್ ಆಡಳಿತದಲ್ಲಿ ಕೇಳಬಾರದೇ: ಅಬ್ದುಲ್ ಮಜೀದ್ ಪ್ರಶ್ನೆ

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸುವ ಹಿನ್ನೆಲೆಯಲ್ಲಿ ದನದ ರುಂಡವನ್ನು ಎಸೆದು ಅದನ್ನು ಮುಸ್ಲಿಮರ ತಲೆಗೆ ಕಟ್ಟಲು ಪ್ರಯತ್ನಿಸಿ ಪೋಲಿಸರ ನಿಷ್ಪಕ್ಷಪಾತ ತನಿಖೆಯಿಂದ ನೈಜ ಆರೋಪಿಗಳು ಸಿಕ್ಕಿ ಬಿದ್ದ ನಂತರವೂ ಪುನಃ...

ನಮ್ಮ ಸರ್ಕಾರ ಬಂದ ಮೇಲೆ ರಾಯರೆಡ್ಡಿಗೆ `ಸತ್ಯವಾನ್’ ಪ್ರಶಸ್ತಿ: ಅಶೋಕ್

ಬೆಂಗಳೂರು: ಸರ್ಕಾರದ ದುಸ್ಥಿತಿ ಬಗ್ಗೆ ಓಪನ್ ಆಗಿ ಹೇಳಿರುವ ಬಸವರಾಜ ರಾಯರೆಡ್ಡಿಗೆ ನಮ್ಮ ಸರ್ಕಾರ ಬಂದ ನಂತರ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡ್ತೇವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟಾಂಗ್ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ...

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ರತನ್ ರಂಜನ್ ವಿರುದ್ಧ FIR

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಚಿತ್ರವನ್ನು ಮಾರ್ಪ್ ಮಾಡಿ ಸ್ಯಾನಿಟರಿ ಪ್ಯಾಡ್‌ನೊಂದಿಗೆ ಎಕ್ಸ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇಲೆ ರತನ್ ರಂಜನ್ ಎಂಬುವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ...

ಶರಣಾಗುವ ಮಾತೇ ಇಲ್ಲ: ಇಸ್ರೇಲ್ ಬೆದರಿಕೆಗೆ ಹಿಜ್ಬುಲ್ಲಾ ಖಡಕ್ ಪ್ರತಿಕ್ರಿಯೆ

ಬೈರೂತ್‌: ಶಸ್ತ್ರಾಸ್ತ್ರ ತ್ಯಜಿಸುವಂತೆ ಇಸ್ರೇಲ್‌ ಒಡ್ಡುತ್ತಿರುವ ಬೆದರಿಕೆಗಳಿಗೆ ಹೆದರಿ ಶರಣಾಗುವುದಿಲ್ಲ. ಶಸ್ತ್ರಗಳನ್ನು ಕೆಳಗಿಟ್ಟು ತಲೆ ಬಾಗುವುದಿಲ್ಲ ಎಂದು ಹಿಜ್ಬುಲ್ಲಾ ಸಂಘಟನೆ ನಾಯಕ ನಯೀಮ್‌ ಖ್ವಾಸೆಮ್‌ ಹೇಳಿದ್ದಾರೆ. ಹಿಜ್ಬುಲ್ಲಾದ ಭದ್ರಕೋಟೆ ಎನಿಸಿರುವ ಬೈರೂತ್‌ನ ಉಪನಗರಗಳಲ್ಲಿ ಶಿಯಾ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img