ಬೆಂಗಳೂರು: ಚೀಟಿ ಹಣದ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿದ್ದ ಸುಧಾ ಹಾಗೂ ಸಿದ್ದಿಚಾರಿ ದಂಪತಿ ಇದೀಗ ಸಾರ್ವಜನಿಕರಿಗೆ ಮೋಸ ಮಾಡಿ ಹಣದೊಂದಿಗೆ ಪರಾರಿಯಾಗಿದ್ದಾರೆ.
ಬೆಂಗಳೂರಿನ ಜರಗನಹಳ್ಲಿಯಲ್ಲಿ ಘಟನೆ ನಡೆದಿದ್ದು ದಂಪತಿ ಸುಮಾರು 40 ಕೋಟಿ...
ವಾಷಿಂಗ್ಟನ್: ಬ್ರಿಕ್ಸ್‌ನ 11 ರಾಷ್ಟ್ರಗಳ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಾಗ್ದಾಳಿ ನಡೆಸಿದ್ದು, ಬ್ರೆಜಿಲ್, ರಷ್ಯಾ, ಭಾರತ ಮತ್ತು ಚೀನಾಗಳನ್ನು ಒಳಗೊಂಡಿರುವ ಬ್ರಿಕ್ಸ್ ಬಣಕ್ಕೆ ಹೆಚ್ಚುವರಿಯಾಗಿ ಶೇಕಡಾ 10 ರಷ್ಟು...
ಪುತ್ತೂರು: ನೈತಿಕ ಪೊಲೀಸ್ ಗಿರಿ ಮಾಡಿದ್ದಲ್ಲದೇ ಅದನ್ನು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆಂದು ಬೆದರಿಸಿ ಮತ್ತು ಸದ್ರಿ ಘಟನೆಯ ಮೂಲಕ ಕೋಮು ಸಾಮರಸ್ಯ ಕದಡಲು ಹಾಗೂ ಧರ್ಮಗಳ ನಡುವೆ ದ್ವೇಷ ಉಂಟಾಗಲು...
ಚಿಕ್ಕಮಗಳೂರು: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು...
ಬೆಂಗಳೂರು: ಕರ್ನಾಟಕದಲ್ಲಿ ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೆ ಕೋವಿಡ್ ಲಸಿಕೆ ಕಾರಣ ಇರಬಹುದು ಎಂಬುದನ್ನು ಅಲ್ಲಗಳೆಯಲಾಗದು ಎಂದು ಹೇಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆಯಾಚಿಸಬೇಕು ಎಂದು ಎಂದು ಬಿಜೆಪಿ ಭಾನುವಾರ...
ಮೈಸೂರು: ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತಾ ಚರ್ಚೆಯ ಬಗ್ಗೆ ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸವಿದೆ. ನನ್ನ ಹೋರಾಟದ...
ಮಂಗಳೂರು: ಸಂಘಪರಿವಾರದ ನಾಯಕರು ನಿರಂತರವಾಗಿ ಮುಸ್ಲಿಮರ ಮೇಲೆ ದ್ವೇಷ ಕಾರುವುದರ ಬಗ್ಗೆ ಧ್ವನಿ ಮೊಳಗಿಸಿದ ರಿಯಾಝ್ ಕಡಂಬು ವಿರುದ್ದ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿರುವುದನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ...