ನವದೆಹಲಿ: ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ತಮ್ಮ ನಿವೃತ್ತಿಯ ಬಳಿಕವೂ ಮುಖ್ಯ ನ್ಯಾಯಾಧೀಶರ ಅಧಿಕೃತ ನಿವಾಸದಲ್ಲೇ ವಾಸಿಸುತ್ತಿದ್ದಾರೆ ಎಂಬುದನ್ನು ಗಮನಿಸಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರಕ್ಕೆ...
ಉಡುಪಿ: ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಲ್ಲಿ ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ.
ರಿಯಾಝ್ ಕಡಂಬು ಜು.5ರಂದು ಉಡುಪಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ,...
ಬೆಂಗಳೂರು: ವೇದಿಕೆಯಲ್ಲಿ ಎಸ್‌ಎಸ್‌ಎಫ್ ಬಗ್ಗೆ ಸ್ಪೀಕರ್ ಯು.ಟಿ ಖಾದರ್ ಆಡಿದ ಮಾತು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಸ್ಪೀಕರ್ ಯು.ಟಿ ಖಾದರ್‌ಗೆ SSF ಬಹಿರಂಗ ಪತ್ರ ಬರೆದಿದೆ. ಜೊತೆಗೆ ಮುಸ್ಲಿಂ ಸಮುದಾಯಕ್ಕೆ ನಿಮ್ಮ ಮೇಲಿರುವ...
ಬೆಂಗಳೂರು: ಹೃಯಾಘಾತದಿಂದ ರಾಜ್ಯದಲ್ಲಿ ಸರಣಿ ಸಾವಿನ ಬೆನ್ನಲ್ಲೇ ಕರ್ನಾಟಕ ಆರೋಗ್ಯ ಇಲಾಖೆ ಎಚ್ಚೆತ್ತಿದೆ. ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ರವೀಂದ್ರನಾಥ್ ನೇತೃತ್ವದಲ್ಲಿ ಅಧ್ಯಯನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ ರಚಿಸಲಾಗಿತ್ತು. ಈ ಸಮಿತಿ...
ಮುಂಬೈ: ಮರಾಠಿ ಕಲಿಯಲು ನಿರಾಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಉದ್ಯಮಿ ಸುಶೀಲ್ ಕೇಡಿಯಾ ಅವರ ಕಚೇರಿಯ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಕಚೇರಿ ಆವರಣದಲ್ಲಿ ದಾಂಧಲೆ ನಡೆಸುತ್ತಿರುವ...
ಬೆಂಗಳೂರು: ಬೆಂಗಳೂರು ನಗರ ಸಂಚಾರಿ ಪೊಲೀಸರು, ಆರ್ಟಿಓ (RTO) ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ ಅಂಗಡಿ ಮತ್ತು ಮಳಿಗೆಗಳ ಮೇಲೆ ದಾಳಿ ಮಾಡಿದರು. ನಿಷೇಧ ಇದ್ದರೂ ಕಳಪೆ ಗುಣಮಟ್ಟದ...
ಹೈದರಾಬಾದ್: ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಸಿಗಾಚಿ ಔಷಧ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉತ್ತರ ಪ್ರದೇಶದ 48 ವರ್ಷದ...