ಬೆಂಗಳೂರು: ನಮಗೆ ಜಾಸ್ತಿ ಬಹುಮತ ಇದೆ ಎಂದು ಈ ಸರ್ಕಾರ ದರ್ಪ ತೋರಿಸುತ್ತಿದೆ. ದಪ್ಪ ಚರ್ಮದ ಈ ಸರ್ಕಾರಕ್ಕೆ ಬುದ್ಧಿ ಕಲಿಸುತ್ತೇವೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು...
ಬೀಜಿಂಗ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ ಸುಂಕಗಳು ಶೇ. 145ಕ್ಕೆ ತಲುಪಿದ ಹಿನ್ನೆಲೆಯಲ್ಲಿ ಚೀನಾ ಇಂದು ಅಮೆರಿಕದ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 84ರಿಂದ ಶೇ. 125ಕ್ಕೆ ಏರಿಸಿದೆ.
ತನ್ನ ಹೊಸ ಸುಂಕಗಳು...
ಪಾಟ್ನಾ: 2008ರ ಮುಂಬೈ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಕೊನೆಗೂ ಭಾರತಕ್ಕೆ ಕರೆತರಲಾಗಿದೆ. ಈಗಾಗಲೇ ರಾಣಾನನ್ನ ಕೋರ್ಟ್ 18 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳದ ಕಸ್ಟಡಿಗೆ ನೀಡಿದ್ದು, ಎನ್ ಐಎ ಮುಂದಿನ...
ಬೆಂಗಳೂರು: ತವರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆರು ವಿಕೆಟ್ ಅಂತರದ ಸೋಲಿಗೆ ಶರಣಾಗಿತ್ತು.
ಈ ಪಂದ್ಯದಲ್ಲಿ ಆರ್‌ಸಿಬಿ ಕಪ್ತಾನ...
ನವದೆಹಲಿ: ಆಕೆಯ ಮೇಲಾದ ಅತ್ಯಾಚಾರಕ್ಕೆ ಅವಳೇ ಜವಾಬ್ದಾರಳು’ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ಅತ್ಯಾಚಾರ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ನೀಡುವಾಗ ನ್ಯಾಯಮೂರ್ತಿ ಸಂಜಯ್ ಕುಮಾರ್ ಸಿಂಗ್ ವ್ಯಕ್ತಪಡಿಸಿದ ಅಭಿಪ್ರಾಯವಿದು.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣ...
ಧಾರ್ : ಮುಂದಿನ ಎರಡು ವರ್ಷಗಳಲ್ಲಿ ಮಧ್ಯಪ್ರದೇಶದ ರಾಷ್ಟ್ರೀಯ ಹೆದ್ದಾರಿಗಳು ಅಮೆರಿಕದಲ್ಲಿನ ಹೆದ್ದಾರಿಗಳಿಗಿಂತ ಉತ್ತಮವಾಗಿರಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದರು.
ಇಲ್ಲಿನ 10 ರಾಷ್ಟ್ರೀಯ...
ಪಾಟ್ನಾ: ತನ್ನ ಪ್ರಿಯಕರನ ಜೊತೆ ಓಡಿ ಹೋಗಿದ್ದಕ್ಕೆ ತಂದೆಯೇ ಸ್ವಂತ ಮಗಳನ್ನು ಕೊಂದಿರುವ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. ಘಟನೆ ಬಳಿಕ ಆರೋಪಿ ತಂದೆಯನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸಾಕ್ಷಿ (25) ಕೊಲೆಯಾದ ಯುವತಿ....