editor

spot_img

ಅಲ್ಪಸಂಖ್ಯಾತರ ಸಂಶೋಧನಾ ವಿದ್ಯಾರ್ಥಿಗಳಿಗೆ ಮಾಸಿಕ ಫೆಲೋಷಿಪ್ ಹೆಚ್ಚಿಸಲು ತಕ್ಷಣ ಕ್ರಮ ಕೈಗೊಳ್ಳಿ: ಸಚಿವ ಜಮೀರ್’ಗೆ ಅಬ್ದುಲ್ ಮಜೀದ್ ಪತ್ರ

ಬೆಂಗಳೂರು: ಕರ್ನಾಟಕದಲ್ಲಿ ಅಲ್ಪಸಂಖ್ಯಾತರ—ಅದರಲ್ಲೂ ಮುಸ್ಲಿಂ ಸಮುದಾಯದ—ಉನ್ನತ ಶಿಕ್ಷಣದ ಸ್ಥಿತಿಗತಿಯ ಕುರಿತು ಗಂಭೀರ ಚಿಂತೆ ವ್ಯಕ್ತಪಡಿಸಿರುವ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಪತ್ರ ಬರೆದು...

ಮಂಗಳೂರು: ಹಿಂದೂ ಜಾಗರಣ ವೇದಿಕೆಯ ಮುಖಂಡನ ಮೊಬೈಲ್​ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ; FIR ದಾಖಲು

‘ ಮೊಬೈಲ್’ನಲ್ಲಿ ಕರಾವಳಿ ಮೂಲದ ರಾಜಕಾರಣಿಯ ಅಶ್ಲೀಲ ವಿಡಿಯೋ?’ ಮಂಗಳೂರು: ಮುಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್‌ ಆಪ್ತ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡನ ಮೊಬೈಲ್​ನಲ್ಲಿ ಐವತ್ತಕ್ಕೂ ಅಶ್ಲೀಲ ವೀಡಿಯೊಗಳು ಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ...

ಬಿಹಾರದಲ್ಲಿ ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನದಲ್ಲಿ ಬಿಜೆಪಿ ನಾಯಕ ಹಾಗೂ ಉದ್ಯಮಿ ಒಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಹತ್ಯೆಯಾದವರನ್ನು ಗೋಪಾಲ್ ಖೇಮ್ಕಾ ಎಂದು ಗುರುತಿಸಲಾಗಿದೆ. ಪಾಟ್ನಾದ ಮನೆಯ ಮುಂದೆಯೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಬಿಜೆಪಿ ನಾಯಕ...

ಇಡಿ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಪತ್ತೆ: ನಟಿ ರನ್ಯಾ ರಾವ್​ಗೆ ಸೇರಿದ ಕೋಟ್ಯಾಂತರ ರೂ. ಆಸ್ತಿ ಜಪ್ತಿ

ಬೆಂಗಳೂರು: ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್​​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ರನ್ಯಾ ರಾವ್​ಗೆ ಸೇರಿದ ಬೆಂಗಳೂರಿನ ಅರ್ಕಾವತಿ...

ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಬೆತ್ತಲೆ ಸ್ಥಿತಿಯಲ್ಲಿ ಶವ ಪತ್ತೆ: ಸಾವಿನ ಸುತ್ತ ಅನುಮಾನ

ಚಿಕ್ಕಮಗಳೂರು: ಕಳೆದ 10 ದಿನಗಳ ಹಿಂದೆ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶವವಾಗಿ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದ 33 ವರ್ಷದ KFDC ವಿಭಾಗದ...

ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್!

ಬೆಂಗಳೂರು: ಇಂದು (ಶುಕ್ರವಾರ) ಮುಂಜಾನೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕಾಕ್‌ಪಿಟ್‌ನಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಕೆಲಕಾಲ ಏರ್​ಪೋರ್ಟ್​ನಲ್ಲೇ ನಿಲ್ಲಿಸಲಾಯಿತು. ಏರ್ ಇಂಡಿಯಾ ಪೈಲಟ್...

ಸಿಎಸ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ: ಬಿಜೆಪಿ MLC ರವಿಕುಮಾರ್​ಗೆ ತಾತ್ಕಾಲಿಕ ರಿಲೀಫ್

►ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ಬೆಂಗಳೂರು: ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಗೆ ತಾತ್ಕಾಲಿಕ...

Subscribe

- Never miss a story with notifications

- Gain full access to our premium content

- Browse free from up to 5 devices at once

Must read

spot_img